Close Menu
New Karnataka
    What's Hot

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

      August 30, 2026

      ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

      August 29, 2026

      ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

      August 26, 2026

      ಎಂದೂ ಕುಗ್ಗದ ಬಿಸಿನೆಸ್‌: ಮಹಿಳೆಯರಿಗೆ ಹೆಚ್ಚು ಲಾಭ ತರುವ ‘ಟೈಲರಿಂಗ್ ಉದ್ಯಮ’

      August 23, 2026

      Xiaomi Redmi Note 17 5G ಬಿಡುಗಡೆ: 8,000mAh ಬ್ಯಾಟರಿ, ಬೆಲೆ ಮತ್ತು ಸಂಪೂರ್ಣ ವೈಶಿಷ್ಟ್ಯಗಳು

      August 20, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » ದಸರಾ ಹಬ್ಬಕ್ಕೆ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್‌ ಕೊಡುಗೆ, 3% DA ಮತ್ತು DR ಹೆಚ್ಚಳ
    Finance

    ದಸರಾ ಹಬ್ಬಕ್ಕೆ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್‌ ಕೊಡುಗೆ, 3% DA ಮತ್ತು DR ಹೆಚ್ಚಳ

    7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಆಧಾರದಲ್ಲಿ ನಿರ್ಧಾರ
    New KarnatakaBy New KarnatakaOctober 2, 2025Updated:October 2, 20251 Min Read
    Share WhatsApp Facebook Twitter LinkedIn Telegram Email
    Share
    WhatsApp Facebook Twitter LinkedIn Email

    ಕೇಂದ್ರ ಸಚಿವ ಸಂಪುಟವು ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಡಿಯರ್‌ನೆಸ್ ಅಲಾವೆನ್ಸ್ (DA) ಮತ್ತು ಡಿಯರ್‌ನೆಸ್ ರಿಲೀಫ್ (DR) ಅನ್ನು 3% ಏರಿಸುವುದಾಗಿ ಬುದವಾರ (ಅಕ್ಟೊಬರ್‌ 1, 2025) ಅನುಮೋದನೆ ನೀಡಿದೆ. ಈ ನಿರ್ಧಾರದಿಂದಾಗಿ ಸುಮಾರು 1.18 ಕೋಟಿ (49.19 ಲಕ್ಷ ನೌಕರರು ಮತ್ತು 68.72 ಲಕ್ಷ ಪಿಂಚಣಿದಾರರು) ಕೇಂದ್ರ ಸರ್ಕಾರಿ ಉದ್ಯೋಗಿಗಳು ಮತ್ತು ಪಿಂಚಣಿದಾರರು ಪ್ರಯೋಜನ ಪಡೆಯುತ್ತಾರೆ. ಈ ಹೆಚ್ಚಳವು ಜುಲೈ 1, 2025ರಿಂದ ಜಾರಿಗೆ ಬರಲಿದ್ದು, ಜುಲೈಯಿಂದ ಸೆಪ್ಟೆಂಬರ್ ವರೆಗಿನ ಅರಿಯರ್ಸ್‌ಗಳನ್ನು ಶೀಘ್ರದೇ ಜಮಾ ಮಾಡುವ ಘೋಷಣೆಯೂ ಮಾಡಲಾಗಿದೆ.

    ಕೇಂದ್ರ ಕ್ಯಾಬಿನೆಟ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಪ್ರಸ್ತುತಪಡಿಸಲ್ಪಟ್ಟಿದ್ದು, ಹಣದುಬ್ಬರದಿಂದಾಗುವ ಬೆಲೆ ಏರಿಕೆ ತಡೆಗಟ್ಟಲು ಈ ಹೆಚ್ಚಳವು ನೆರವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಿನ DA ಮತ್ತು DR ದರವು 55% ಆಗಿತ್ತು, ಇದೀಗ ಅದು 58% ಆಗಿ ಏರಿಕೆಯಾಗಿದೆ. ಬೇಸ್ ಪೇ ಅಥವಾ ಪೆನ್ಷನ್‌ನ ಮೇಲೆ ಈ ದರ ಅನ್ವಯಿಸುತ್ತದೆ

    ಈ ಹೆಚ್ಚಳದಿಂದ ಕೇಂದ್ರ ಸರ್ಕಾರದ ಮೇಲೆ ವಾರ್ಷಿಕ ₹10,083.96 ಕೋಟಿ ಖರ್ಚು ಆಗುತ್ತದೆ. ಇದರಲ್ಲಿ ಅರಿಯರ್ಸ್‌ಗಳಿಗೆ ಸುಮಾರು ₹2,239 ಕೋಟಿ ಸೇರಿದೆ. ಇದು ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಉದ್ಯೋಗಿಗಳ ಜೀವನ ಮಟ್ಟವನ್ನು ಕಾಪಾಡುವ ಉದ್ದೇಶವನ್ನು ಹೊಂದಿದೆ. ಇದು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಆಧಾರದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಮಾಧ್ಯಮಗಳಿಗೆ ತಿಳಿಸಿದರು.

    ಕೇಂದ್ರ ಸರ್ಕಾರಿ ನೌಕರರ ಒಕ್ಕೂಟಗಳು ಈ ನಿರ್ಧಾರವನ್ನು ಸ್ವಾಗತಿಸಿವೆ. “ಇದು ನಮ್ಮ ದೀರ್ಘಕಾಲದ ಆಗ್ರಹವಾಗಿದ್ದು, ಬೆಲೆ ಏರಿಕೆಯ ಹೊರೆಯನ್ನು ತಗ್ಗಿಸುವಲ್ಲಿ ನಮಗೆ ಸಹಾಯ ಮಾಡುತ್ತದೆ” ಎಂದು ಒಕ್ಕೂಟದ ಪ್ರಮುಖರು ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.

    ಈ ಲೇಖನ ಕೇಂದ್ರ ಸರ್ಕಾರದ ಅಧಿಕೃತ ಹೇಳಿಕೆಗಳ ಆಧಾರದ ಮೇಲೆ ರಚಿಸಲಾಗಿದ್ದು, ಹೆಚ್ಚಿನ ವಿವರಗಳಿಗೆ ಪಿಐಬಿ ಅಥವಾ ಸರ್ಕಾರಿ ವೆಬ್‌ಸೈಟ್‌ಗಳನ್ನು ಸಂಪರ್ಕಿಸಿ.

    ashwini vaishnav central govt employees da hike finance indian government narendra modi salary hike
    Share. Facebook Twitter WhatsApp LinkedIn Email
    Previous Articleಟಾಟಾ ಮೋಟಾರ್ಸ್‌ ದಾಖಲೆಯ ಮಾರಾಟ; ಮಹೀಂದ್ರಾ, ಹ್ಯುಂಡೈ ಹಿಂದಿಕ್ಕಿ 2 ನೇ ಸ್ಥಾನಕ್ಕೆ
    Next Article ಥಿಯೇಟರ್‌ನಲ್ಲಿ ಇದೊಂದು ಕೆಲಸ ಮಾತ್ರ ಮಾಡಬೇಡಿ; ಕಾಂತಾರ ಚಿತ್ರ ತಂಡದಿಂದ ಅಭಿಮಾನಿಗಳಲ್ಲಿ ಮನವಿ

    Related Posts

    Govt schemes

    ರಾಜ್ಯದ 1642 ಸರ್ಕಾರಿ ಶಾಲೆಗಳಲ್ಲಿ ‘ಎಐ’ ಕಲಿಕೆ: ತೃತೀಯ ಭಾಷೆಗೆ ಪರ್ಯಾಯವಾಯ್ತು ಕೃತಕ ಬುದ್ಧಿಮತ್ತೆ!

    July 26, 2026
    Govt schemes

    ಕರ್ನಾಟಕದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ: ಅರ್ಜಿ ಆಹ್ವಾನ

    July 25, 2026
    Trending

    ವಿದ್ಯಾರ್ಥಿಗಳ ಭವಿಷ್ಯದ ರಕ್ಷಣೆಗೆ ಕೇಂದ್ರದ ನಿರ್ಧಾರ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಬರಲಿವೆ ಫಾಸ್ಟ್-ಟ್ರ್ಯಾಕ್ ಕೋರ್ಟ್‌ಗಳು

    July 23, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Our Picks

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.