Close Menu
New Karnataka
    What's Hot

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

      August 30, 2026

      ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

      August 29, 2026

      ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

      August 26, 2026

      ಎಂದೂ ಕುಗ್ಗದ ಬಿಸಿನೆಸ್‌: ಮಹಿಳೆಯರಿಗೆ ಹೆಚ್ಚು ಲಾಭ ತರುವ ‘ಟೈಲರಿಂಗ್ ಉದ್ಯಮ’

      August 23, 2026

      Xiaomi Redmi Note 17 5G ಬಿಡುಗಡೆ: 8,000mAh ಬ್ಯಾಟರಿ, ಬೆಲೆ ಮತ್ತು ಸಂಪೂರ್ಣ ವೈಶಿಷ್ಟ್ಯಗಳು

      August 20, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » ಟಾಟಾ ಮೋಟಾರ್ಸ್‌ ದಾಖಲೆಯ ಮಾರಾಟ; ಮಹೀಂದ್ರಾ, ಹ್ಯುಂಡೈ ಹಿಂದಿಕ್ಕಿ 2 ನೇ ಸ್ಥಾನಕ್ಕೆ
    Auto

    ಟಾಟಾ ಮೋಟಾರ್ಸ್‌ ದಾಖಲೆಯ ಮಾರಾಟ; ಮಹೀಂದ್ರಾ, ಹ್ಯುಂಡೈ ಹಿಂದಿಕ್ಕಿ 2 ನೇ ಸ್ಥಾನಕ್ಕೆ

    ಸೆಪ್ಟೆಂಬರ್ ತಿಂಗಳಲ್ಲಿ ಟಾಟಾ ಮೋಟಾರ್ಸ್‌ನ ಪ್ಯಾಸೆಂಜರ್ ವಾಹನಗಳ ಮಾರಾಟ 60,907 ಯುನಿಟ್‌ಗಳು ಮಾರಾಟವಾಗಿದ್ದು, ಇದು ಕಳೆದ ವರ್ಷದ ಸೆಪ್ಟೆಂಬರ್‌ನ 41,313 ಯುನಿಟ್‌ಗಳಿಗೆ ಹೋಲಿಸಿದರೆ 47.4 % ಬೆಳವಣಿಗೆ ಕಂಡಿದೆ
    New KarnatakaBy New KarnatakaOctober 2, 2025Updated:October 2, 20251 Min Read
    Share WhatsApp Facebook Twitter LinkedIn Telegram Email
    Share
    WhatsApp Facebook Twitter LinkedIn Email

    ಜಿ ಎಸ್ ಟಿ 2.0 ತೆರಿಗೆ ನೀತಿ ಅಡಿ ವಾಹನಗಳ ಮೇಲಿನ ತೆರಿಗೆ ಇಳಿಕೆಯಿಂದಾಗಿ  ಭಾರತೀಯ ಆಟೋಮೊಬೈಲ್‌ ಉದ್ಯಮದ ಒಂದು ಸುವರ್ಣಕಾಲ ಎಂದು ಹೇಳಬಹುದು.

    ಟಾಟಾ ಮೋಟಾರ್ಸ್‌ ಕಂಪನಿ ಸೆಪ್ಟೆಂಬರ್‌ 2025ರಲ್ಲಿ ತನ್ನ ಪ್ಯಾಸೆಂಜರ್‌ ವಾಹನಗಳ ಮಾರಾಟದಲ್ಲಿ ಗಣನೀಯ ಸಾಧನೆ ಮಾಡಿದ್ದು, ಮಹೀಂದ್ರಾ, ಹ್ಯುಂಡೈ ಕಂಪನಿಗಳನ್ನು ಹಿಂದಿಕ್ಕಿ 2 ಸ್ಥಾನವನ್ನು ಗಳಿಸಿದೆ. ಮಾರುತಿ ಸುಜುಕಿ ಮೊದಲ ಸ್ಥಾನ ಕಾಯ್ದುಕೊಂಡಿದ್ದರೂ ಸಹ ಟಾಟಾದ ಈ ಏರಿಕೆಯು ಉದ್ಯಮದಲ್ಲಿನ ಸ್ಪರ್ಧಾತ್ಮಕ ಬದಲಾವಣೆಯನ್ನು ಸೂಚಿಸುತ್ತದೆ.

    ಸೆಪ್ಟೆಂಬರ್ ತಿಂಗಳಲ್ಲಿ ಟಾಟಾ ಮೋಟಾರ್ಸ್‌ನ ಪ್ಯಾಸೆಂಜರ್ ವಾಹನಗಳ ಮಾರಾಟ 60,907 ಯುನಿಟ್‌ಗಳು ಮಾರಾಟವಾಗಿದ್ದು, ಇದು ಕಳೆದ ವರ್ಷದ ಸೆಪ್ಟೆಂಬರ್‌ನ 41,313 ಯುನಿಟ್‌ಗಳಿಗೆ ಹೋಲಿಸಿದರೆ 47.4 % ಬೆಳವಣಿಗೆ ಕಂಡಿದೆ. ದೇಶೀಯ ಮಾರಾಟದಲ್ಲಿ 59,667 ಯುನಿಟ್ ಗಳು ಮಾರಾಟವಾಗಿದ್ದು, ಇದು ಕಂಪನಿಯ ಇತಿಹಾಸದಲ್ಲಿ ಅತ್ಯುತ್ತಮ ಮಾಸಿಕ ಸಾಧನೆಯಾಗಿದೆ. ರಿಟೈಲ್ ಮಾರಾಟದಲ್ಲಿ ಟಾಟಾ 40,594 ಯುನಿಟ್‌ ಗಳು ಮಾರಾಟ ಮಾಡಿದ್ದು, ಮಹಿಂದ್ರದ 37,015 ಯುನಿಟ್‌ಗಳು ಮತ್ತು ಹ್ಯುಂಡೈಯ 35,443 ಯುನಿಟ್‌ಗಳು ನಂತರದ ಸ್ಥಾನಗಳನ್ನು ಪಡೆದಿದೆ. ಮಾರುತಿ ಸುಜುಕಿ 1,47,461 ಯುನಿಟ್ಗಳ ದೇಶೀಯ ಮಾರಾಟದೊಂದಿಗೆ ಮೊದಲ ಸ್ಥಾನವನ್ನು ಉಳಿಸಿಕೊಂಡಿದೆ.

    ಈ ಏರಿಕೆಯು ಭಾರತದ ಕಾರು ಮಾರುಕಟ್ಟೆಯ ಸುವರ್ಣ ಕಾಲವನ್ನು ಪ್ರತಿಬಿಂಬಿಸುತ್ತದೆ. ಜಿ ಎಸ್‌ ಟಿ ತೆರಿಗೆ ಇಳಿಕೆಯಿಂದ ಗ್ರಾಹಕರು ಈಗ ತಮ್ಮ ಕನಸಿನ ವಾಹನಗಳನ್ನು ಖರೀದಿಸಲು ಉತ್ಸಾಹ ತೋರಿಸುತ್ತಿದ್ದಾರೆ.  ಟಾಟಾದ ಈ ಯಶಸ್ಸು ಇತರ ಕಂಪನಿಗಳಿಗೂ ಸ್ಪರ್ಧೆಯನ್ನು ಹೆಚ್ಚಿಸುವಂತೆ ಮಾಡುತ್ತದೆ, ಇದರಿಂದ ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಾಹನಗಳು ದೊರೆಯುತ್ತವೆ.

    automobile ev cars gst gst 2.0 hyundai cars mahindra cars maruti suzuki tata motors tata nexon tata punch
    Share. Facebook Twitter WhatsApp LinkedIn Email
    Previous Articleಕಾಂತಾರ ಚಾಪ್ಟರ್‌ 1 ಮೊದಲ ದಿನದ ರೆಸ್ಪಾನ್ಸ್; VFX ಗೆ ಮನಸೋತ ಅಭಿಮಾನಿಗಳು, ಸೊಷಿಯಲ್‌ ಮೀಡಿಯಾದಲ್ಲಿ ಪ್ರಸಂಶೆಗಳ ಸುರಿಮಳೆ
    Next Article ದಸರಾ ಹಬ್ಬಕ್ಕೆ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್‌ ಕೊಡುಗೆ, 3% DA ಮತ್ತು DR ಹೆಚ್ಚಳ

    Related Posts

    Auto

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026
    Trending

    ವಿದ್ಯಾರ್ಥಿಗಳ ಭವಿಷ್ಯದ ರಕ್ಷಣೆಗೆ ಕೇಂದ್ರದ ನಿರ್ಧಾರ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಬರಲಿವೆ ಫಾಸ್ಟ್-ಟ್ರ್ಯಾಕ್ ಕೋರ್ಟ್‌ಗಳು

    July 23, 2026
    Trending

    ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

    July 19, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Our Picks

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.