Close Menu
New Karnataka
    What's Hot

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

      August 30, 2026

      ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

      August 29, 2026

      ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

      August 26, 2026

      ಎಂದೂ ಕುಗ್ಗದ ಬಿಸಿನೆಸ್‌: ಮಹಿಳೆಯರಿಗೆ ಹೆಚ್ಚು ಲಾಭ ತರುವ ‘ಟೈಲರಿಂಗ್ ಉದ್ಯಮ’

      August 23, 2026

      Xiaomi Redmi Note 17 5G ಬಿಡುಗಡೆ: 8,000mAh ಬ್ಯಾಟರಿ, ಬೆಲೆ ಮತ್ತು ಸಂಪೂರ್ಣ ವೈಶಿಷ್ಟ್ಯಗಳು

      August 20, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » ಉಚಿತ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೇಂಟಿಂಗ್ ತರಬೇತಿ: ರುಡ್‌ಸೆಟ್ ಸಂಸ್ಥೆಯಿಂದ ಸುವರ್ಣಾವಕಾಶ!
    Self Employment Training

    ಉಚಿತ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೇಂಟಿಂಗ್ ತರಬೇತಿ: ರುಡ್‌ಸೆಟ್ ಸಂಸ್ಥೆಯಿಂದ ಸುವರ್ಣಾವಕಾಶ!

    New KarnatakaBy New KarnatakaMarch 14, 2026Updated:March 28, 20261 Min Read
    Share WhatsApp Facebook Twitter LinkedIn Telegram Email
    Free Embroidery Training by RUDSETI Bangalore
    Share
    WhatsApp Facebook Twitter LinkedIn Email

    ಸ್ವಂತ ಉದ್ಯೋಗ ಮಾಡುವ ಹಂಬಲವಿರುವ ಮಹಿಳೆಯರಿಗೆ ಬೆಂಗಳೂರಿನ ಪ್ರತಿಷ್ಠಿತ ರುಡ್‌ಸೆಟ್ ಸಂಸ್ಥೆ (RUDSETI) ಒಂದು ಉತ್ತಮ ಅವಕಾಶವನ್ನು ಹೊತ್ತು ತಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ನೀಡುವ ಉದ್ದೇಶದಿಂದ 31 ದಿನಗಳ ಉಚಿತ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಯನ್ನು ಆಯೋಜಿಸಲಾಗಿದೆ.

    ಈ ತರಬೇತಿಯ ವಿಶೇಷತೆ ಎಂದರೆ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯ ಸೌಲಭ್ಯವನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು.

    ತರಬೇತಿಯಲ್ಲಿ ಏನೆಲ್ಲಾ ಕಲಿಯಬಹುದು?
    ಈ 31 ದಿನಗಳ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಈ ಕೆಳಗಿನ ವಿಷಯಗಳ ಬಗ್ಗೆ ನುರಿತ ತಜ್ಞರಿಂದ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ:

    • ಆರಿ ವರ್ಕ್ (Aari Work)
    • ಹ್ಯಾಂಡ್ ಎಂಬ್ರಾಯ್ಡರಿ (Hand Embroidery)
    • ಫ್ಯಾಬ್ರಿಕ್ ಪೇಂಟಿಂಗ್ (Fabric Painting)
    • ಗ್ಲಾಸ್ ಪೇಂಟಿಂಗ್ (Glass Painting)
    • ಮಿಷನ್ ಎಂಬ್ರಾಯ್ಡರಿ (Machine Embroidery)

    ತರಬೇತಿಯ ವಿವರಗಳು:

    • ತರಬೇತಿ ಅವಧಿ: 31 ದಿನಗಳು.
    • ದಿನಾಂಕ: ಏಪ್ರಿಲ್ 08 ರಿಂದ ಮೇ 08 ರವರೆಗೆ.
    • ವಯೋಮಿತಿ: 18 ರಿಂದ 50 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಆದ್ಯತೆ: ಗ್ರಾಮೀಣ ಪ್ರದೇಶದ ಬಿಪಿಎಲ್ (BPL) ರೇಷನ್ ಕಾರ್ಡ್ ಅಥವಾ ನರೇಗಾ ಯೋಜನೆಯ ಜಾಬ್ ಕಾರ್ಡ್ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

    ತರಬೇತಿ ನಡೆಯುವ ಸ್ಥಳ:
    ರುಡ್‌ಸೆಟ್ ಸಂಸ್ಥೆ, ಬೆಂಗಳೂರು
    ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು,
    ಬೆಂಗಳೂರು ಗ್ರಾಮಾಂತರ ಜಿಲ್ಲೆ – 562 123.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
    ಆಸಕ್ತರು ಹೆಚ್ಚಿನ ವಿವರಗಳಿಗಾಗಿ ಅಥವಾ ನೋಂದಣಿಗಾಗಿ ಈ ಕೆಳಗಿನ ಮೊಬೈಲ್ ಸಂಖ್ಯೆಗಳಿಗೆ ಬೆಳಿಗ್ಗೆ 09:30 ರಿಂದ ಸಂಜೆ 06:00 ರೊಳಗೆ ಕರೆ ಮಾಡಬಹುದು:

    • 9241482541
    • 9740982585
    • 9113880324

    ಗಮನಿಸಿ: ಇದು ಸಂಪೂರ್ಣ ಉಚಿತ ತರಬೇತಿಯಾಗಿದ್ದು, ಸ್ವಾವಲಂಬಿ ಜೀವನ ನಡೆಸಲು ಬಯಸುವವರಿಗೆ ಇದೊಂದು ಅತ್ಯುತ್ತಮ ವೇದಿಕೆಯಾಗಿದೆ. ನಿಮ್ಮ ಹತ್ತಿರದ ಆಸಕ್ತ ಗೆಳೆಯ/ಗೆಳತಿಯರೊಂದಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಿ.

    Govt Free training news in kannada RSETI free Training RUDSETI free training trending news
    Share. Facebook Twitter WhatsApp LinkedIn Email
    Previous Articleನಿರುದ್ಯೋಗಿ ಯುವಕ-ಯುವತಿಯರಿಗಾಗಿ ಉಚಿತ ಫಾಸ್ಟ್ ಫುಡ್ ಟ್ರೈನಿಂಗ್: ವಸತಿ ಮತ್ತು ಊಟ ಸಂಪೂರ್ಣ ಉಚಿತ!
    Next Article ಮಹಿಳೆಯರ ಸ್ವಾವಲಂಬನೆಗೆ ದಾರಿ: ಬೆಂಗಳೂರಿನ ಅಬಲಾಶ್ರಮದಲ್ಲಿ ಉಚಿತ ಮೊಬೈಲ್ ರಿಪೇರಿ ಕೋರ್ಸ್!

    Related Posts

    Self Employment Training

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Self Employment Training

    ಎಂದೂ ಕುಗ್ಗದ ಬಿಸಿನೆಸ್‌: ಮಹಿಳೆಯರಿಗೆ ಹೆಚ್ಚು ಲಾಭ ತರುವ ‘ಟೈಲರಿಂಗ್ ಉದ್ಯಮ’

    August 23, 2026
    Self Employment Training

    ಉಚಿತ ಆರಿ ವರ್ಕ್ ಮತ್ತು ಕಸೂತಿ ತರಬೇತಿ:RSETIನಲ್ಲಿ ಸ್ವಯಂ ಉದ್ಯೋಗಕ್ಕೆ ಸುವರ್ಣಾವಕಾಶ!

    August 16, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Our Picks

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.