Close Menu
New Karnataka
    What's Hot

    ಟ್ಯಾಕ್ಸ್ ಟೆನ್ಷನ್ ಬಿಡಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಇಲ್ಲಿದೆ 15 ಬೆಸ್ಟ್ ಟಿಪ್ಸ್!

    July 15, 2026

    ಉಚಿತ ಸಿಸಿಟಿವಿ ಕ್ಯಾಮೆರಾ ತರಬೇತಿ: ರುಡ್‌ಸೆಟ್ ಉಜಿರೆಯಲ್ಲಿ ಸ್ವಯಂ ಉದ್ಯೋಗದ ಸುವರ್ಣ ಅವಕಾಶ

    July 14, 2026

    ITR ಸಲ್ಲಿಕೆ ಇನ್ನಷ್ಟು ಅಗ್ಗ: ಕೇವಲ ₹24 ರಿಂದ ಟ್ಯಾಕ್ಸ್ ಫೈಲಿಂಗ್ ಸೇವೆ ಪರಿಚಯಿಸಿದ ಫೋನ್‌ಪೇ ಮತ್ತು ಜಿಯೋಫೈನಾನ್ಸ್

    July 14, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಟ್ಯಾಕ್ಸ್ ಟೆನ್ಷನ್ ಬಿಡಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಇಲ್ಲಿದೆ 15 ಬೆಸ್ಟ್ ಟಿಪ್ಸ್!

      July 15, 2026

      ಉಚಿತ ಸಿಸಿಟಿವಿ ಕ್ಯಾಮೆರಾ ತರಬೇತಿ: ರುಡ್‌ಸೆಟ್ ಉಜಿರೆಯಲ್ಲಿ ಸ್ವಯಂ ಉದ್ಯೋಗದ ಸುವರ್ಣ ಅವಕಾಶ

      July 14, 2026

      ITR ಸಲ್ಲಿಕೆ ಇನ್ನಷ್ಟು ಅಗ್ಗ: ಕೇವಲ ₹24 ರಿಂದ ಟ್ಯಾಕ್ಸ್ ಫೈಲಿಂಗ್ ಸೇವೆ ಪರಿಚಯಿಸಿದ ಫೋನ್‌ಪೇ ಮತ್ತು ಜಿಯೋಫೈನಾನ್ಸ್

      July 14, 2026

      ಪರಾಕ್ ಟೀಸರ್: ಹಾಲಿವುಡ್ ಶೈಲಿಯ ಆಕ್ಷನ್‌ನೊಂದಿಗೆ ಅಬ್ಬರಿಸಿದ ರೋರಿಂಗ್ ಸ್ಟಾರ್ ಶ್ರೀಮುರಳಿ! | Paraak Teaser

      July 13, 2026

      KSP Recruitment 2026: ಪೊಲೀಸ್ ಇಲಾಖೆಯಲ್ಲಿ 2314 ಕಾನ್‌ಸ್ಟೇಬಲ್ ಹುದ್ದೆಗಳಿಗೆ ಬೃಹತ್ ನೇಮಕಾತಿ – ಇಂದೇ ಅರ್ಜಿ ಸಲ್ಲಿಸಿ!

      July 13, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » CSK ಅಭಿಮಾನಿಗಳಿಗೆ ಬಿಗ್ ಶಾಕ್: ಐಪಿಎಲ್ 2026ರ ಆರಂಭಿಕ ಪಂದ್ಯಗಳಿಂದ MS ಧೋನಿ ಔಟ್!
    cricket

    CSK ಅಭಿಮಾನಿಗಳಿಗೆ ಬಿಗ್ ಶಾಕ್: ಐಪಿಎಲ್ 2026ರ ಆರಂಭಿಕ ಪಂದ್ಯಗಳಿಂದ MS ಧೋನಿ ಔಟ್!

    New KarnatakaBy New KarnatakaMarch 28, 20262 Mins Read
    Share WhatsApp Facebook Twitter LinkedIn Telegram Email
    M S Dhoni IPL 2026
    Share
    WhatsApp Facebook Twitter LinkedIn Email

    ಹತ್ತೋಂಬತ್ತನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ತಂಡದ ಆಧಾರಸ್ತಂಭ, ‘ತಲಾ’ ಎಂ.ಎಸ್. ಧೋನಿ ಅವರು ಕಾಲಿನ ಸ್ನಾಯು ಸೆಳೆತದ (Calf Strain) ಕಾರಣದಿಂದ ಟೂರ್ನಿಯ ಮೊದಲ ಎರಡು ವಾರಗಳ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಫ್ರಾಂಚೈಸಿ ಅಧಿಕೃತವಾಗಿ ಘೋಷಿಸಿದೆ.

    CSK ಅಧಿಕೃತ ಪ್ರಕಟಣೆ:
    ಶನಿವಾರ ಬೆಳಿಗ್ಗೆ ತನ್ನ ಅಧಿಕೃತ ಎಕ್ಸ್ (X) ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಿಎಸ್‌ಕೆ ಮ್ಯಾನೇಜ್‌ಮೆಂಟ್, “ಎಂ.ಎಸ್. ಧೋನಿ ಅವರು ಪ್ರಸ್ತುತ ಕಾಲಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದು, ಚಿಕಿತ್ಸೆ ಮತ್ತು ಪುನಶ್ಚೇತನ (Rehabilitation) ಪಡೆಯುತ್ತಿದ್ದಾರೆ. ಈ ಕಾರಣದಿಂದಾಗಿ ಅವರು ಟಾಟಾ ಐಪಿಎಲ್ 2026ರ ಮೊದಲ ಎರಡು ವಾರಗಳ ಪಂದ್ಯಗಳನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಬೇಗ ಚೇತರಿಸಿಕೊಳ್ಳಿ ತಲಾ,” ಎಂದು ಬರೆದುಕೊಂಡಿದೆ.

    ಯಾವೆಲ್ಲಾ ಪಂದ್ಯಗಳಿಗೆ ಧೋನಿ ಅಲಭ್ಯ?
    ವೇಳಾಪಟ್ಟಿಯ ಪ್ರಕಾರ, ಮಾರ್ಚ್ 30 ರಂದು ಗುವಾಹಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಧೋನಿ ಅವರು ಮೊದಲ ಎರಡು ವಾರ ಅಲಭ್ಯರಾಗುವುದರಿಂದ, ಪಂಜಾಬ್ ಕಿಂಗ್ಸ್ (ಏಪ್ರಿಲ್ 3), ರಾಯಲ್ ಚಾಲೆಂಜರ್ಸ್ ಬೆಂಗಳೂರು (ಏಪ್ರಿಲ್ 5) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಏಪ್ರಿಲ್ 11) ವಿರುದ್ಧದ ಪ್ರಮುಖ ಪಂದ್ಯಗಳಿಂದಲೂ ಅವರು ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

    ವಿಕೆಟ್ ಕೀಪಿಂಗ್ ಜವಾಬ್ದಾರಿ ಯಾರಿಗೆ?
    ಧೋನಿ ಅವರ ಅನುಪಸ್ಥಿತಿಯಲ್ಲಿ ತಂಡದ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಯಾರು ವಹಿಸಿಕೊಳ್ಳಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಈ ಬಾರಿ ಸಿಎಸ್‌ಕೆ ತಂಡಕ್ಕೆ ಸೇರ್ಪಡೆಯಾಗಿರುವ ಸಂಜು ಸ್ಯಾಮ್ಸನ್ ಅವರು ವಿಕೆಟ್ ಕೀಪಿಂಗ್ ಗ್ಲೌಸ್ ತೊಡುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಉರ್ವಿಲ್ ಪಟೇಲ್ ಮತ್ತು ಕಾರ್ತಿಕ್ ಶರ್ಮಾ ಅವರಂತಹ ಆಯ್ಕೆಗಳು ಕೂಡ ನಾಯಕ ರುತುರಾಜ್ ಗಾಯಕ್ವಾಡ್ ಅವರ ಮುಂದಿವೆ.

    44ನೇ ವಯಸ್ಸಿನಲ್ಲೂ ಮೈದಾನದಲ್ಲಿ ಚುರುಕಾಗಿರುವ ಧೋನಿ ಅವರು ಕಳೆದ ಸೀಸನ್‌ನಲ್ಲಿ ಮೊಣಕಾಲು ನೋವಿನ ನಡುವೆಯೂ ಆಡಿದ್ದರು. ಆದರೆ ಈ ಬಾರಿ ಸ್ನಾಯು ಸೆಳೆತವು ಅವರನ್ನು ಆರಂಭದಲ್ಲೇ ಮೈದಾನದಿಂದ ದೂರವಿಟ್ಟಿದೆ. ಧೋನಿ ಅವರು ಶೀಘ್ರವಾಗಿ ಚೇತರಿಸಿಕೊಂಡು ಮೂರನೇ ವಾರದಿಂದ ಮೈದಾನಕ್ಕೆ ಮರಳಲಿ ಎಂದು ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಪ್ರಾರ್ಥಿಸುತ್ತಿದ್ದಾರೆ.

    Official Statement

    MS Dhoni is currently undergoing rehabilitation for a calf strain. As a result, he is likely to miss the first two weeks of TATA IPL 2026.

    Get well soon, Thala! 💛🦁 pic.twitter.com/4dgmt5EWFi

    — Chennai Super Kings (@ChennaiIPL) March 28, 2026
    chennai Super Kings cricket news in kannada ipl 2026 IPL 2026 Updates IPL T20 M S Dhoni news in kannada trending news
    Share. Facebook Twitter WhatsApp LinkedIn Email
    Previous Articleಬಿಸಿಲಿನ ತಾಪದಿಂದ ಪಾರಾಗುವುದು ಹೇಗೆ? ಇಲ್ಲಿದೆ ‘ಬೇಸಿಗೆ ಆರೋಗ್ಯ ಸಲಹೆಗಳು’
    Next Article RCB ಐಪಿಎಲ್ ಸಂಭ್ರಮಾಚರಣೆ ದುರಂತ: 11 ಅಭಿಮಾನಿಗಳ ಸ್ಮರಣಾರ್ಥ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಶೇಷ ಆಸನಗಳ ಮೀಸಲು

    Related Posts

    cricket

    ಇಂಗ್ಲೆಂಡ್ ದಿಗ್ಗಜ ಬೆನ್ ಸ್ಟೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ: ಇಲ್ಲಿದೆ ‘ಬಾಜ್‌ಬಾಲ್’ ರೂವಾರಿಯ ಸಂಪೂರ್ಣ ವಿವರ

    June 29, 2026
    cricket

    ರಜತ್ ಪಾಟಿದಾರ್‌ಗೆ ಅನ್ಯಾಯ: ಟೀಮ್ ಇಂಡಿಯಾ ಆಯ್ಕೆ ವಿರುದ್ಧ ಹರ್ಭಜನ್ ಸಿಂಗ್ ಬೇಸರ

    June 6, 2026
    cricket

    IPL 2027: ನೀತಿ ಸಂಹಿತೆ ಉಲ್ಲಂಘಿಸಿದ ಟಿಮ್ ಡೇವಿಡ್ ಮೊದಲ ಪಂದ್ಯದಿಂದ ಅಮಾನತು

    June 2, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,266 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026515 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025317 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,266 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026515 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025317 Views
    Our Picks

    ಟ್ಯಾಕ್ಸ್ ಟೆನ್ಷನ್ ಬಿಡಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಇಲ್ಲಿದೆ 15 ಬೆಸ್ಟ್ ಟಿಪ್ಸ್!

    July 15, 2026

    ಉಚಿತ ಸಿಸಿಟಿವಿ ಕ್ಯಾಮೆರಾ ತರಬೇತಿ: ರುಡ್‌ಸೆಟ್ ಉಜಿರೆಯಲ್ಲಿ ಸ್ವಯಂ ಉದ್ಯೋಗದ ಸುವರ್ಣ ಅವಕಾಶ

    July 14, 2026

    ITR ಸಲ್ಲಿಕೆ ಇನ್ನಷ್ಟು ಅಗ್ಗ: ಕೇವಲ ₹24 ರಿಂದ ಟ್ಯಾಕ್ಸ್ ಫೈಲಿಂಗ್ ಸೇವೆ ಪರಿಚಯಿಸಿದ ಫೋನ್‌ಪೇ ಮತ್ತು ಜಿಯೋಫೈನಾನ್ಸ್

    July 14, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.