Close Menu
New Karnataka
    What's Hot

    ಮೊಹಮ್ಮದ್ ಕೈಫ್ ಕಿಡಿ: IPLನಲ್ಲಿ ಕಳಪೆ ಫೀಲ್ಡಿಂಗ್ ಬಗ್ಗೆ ಯುವ ಆಟಗಾರರಿಗೆ ಮಾಜಿ ಕ್ರಿಕೆಟಿಗನ ಖಡಕ್ ಕಿವಿಮಾತು!

    May 18, 2026

    PBKS vs RCB Highlights: ಪಂಜಾಬ್ ಕಿಂಗ್ಸ್ ವಿರುದ್ಧ RCB ಗೆ 23 ರನ್‌ಗಳ ಭರ್ಜರಿ ಜಯ | IPL 2026

    May 17, 2026

    ವಿಜಯ್‌ಗೆ ಕಮಲ್ ಹಾಸನ್ ವಿಶೇಷ ಉಡುಗೊರೆ: ಶಾಲು, ಹಾರದ ಬದಲಾಗಿ ಸಿಕ್ಕಿದ್ದೇನು ಗೊತ್ತಾ?

    May 17, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಮೊಹಮ್ಮದ್ ಕೈಫ್ ಕಿಡಿ: IPLನಲ್ಲಿ ಕಳಪೆ ಫೀಲ್ಡಿಂಗ್ ಬಗ್ಗೆ ಯುವ ಆಟಗಾರರಿಗೆ ಮಾಜಿ ಕ್ರಿಕೆಟಿಗನ ಖಡಕ್ ಕಿವಿಮಾತು!

      May 18, 2026

      PBKS vs RCB Highlights: ಪಂಜಾಬ್ ಕಿಂಗ್ಸ್ ವಿರುದ್ಧ RCB ಗೆ 23 ರನ್‌ಗಳ ಭರ್ಜರಿ ಜಯ | IPL 2026

      May 17, 2026

      ವಿಜಯ್‌ಗೆ ಕಮಲ್ ಹಾಸನ್ ವಿಶೇಷ ಉಡುಗೊರೆ: ಶಾಲು, ಹಾರದ ಬದಲಾಗಿ ಸಿಕ್ಕಿದ್ದೇನು ಗೊತ್ತಾ?

      May 17, 2026

      ಬೇಲ್ ಟೀಸರ್ ರಿಲೀಸ್: ‘ಡೇರ್ ಡೆವಿಲ್’ ಆಗಿ ಅಬ್ಬರಿಸಿದ ಶಿವಣ್ಣ!

      May 17, 2026

      ₹78,000 ವರೆಗೆ ಸೊಲಾರ್ ಸಬ್ಸಿಡಿ: PM Surya Ghar Yojana ಕುರಿತು ಸಂಪೂರ್ಣ ಮಾಹಿತಿ ಮತ್ತು ಅರ್ಜಿ ಸಲ್ಲಿಕೆ ವಿವರ

      May 16, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » ಕಾಂತಾರ ಚಾಪ್ಟರ್‌ 1 ಮೊದಲ ದಿನದ ರೆಸ್ಪಾನ್ಸ್; VFX ಗೆ ಮನಸೋತ ಅಭಿಮಾನಿಗಳು, ಸೊಷಿಯಲ್‌ ಮೀಡಿಯಾದಲ್ಲಿ ಪ್ರಸಂಶೆಗಳ ಸುರಿಮಳೆ
    Entertainment

    ಕಾಂತಾರ ಚಾಪ್ಟರ್‌ 1 ಮೊದಲ ದಿನದ ರೆಸ್ಪಾನ್ಸ್; VFX ಗೆ ಮನಸೋತ ಅಭಿಮಾನಿಗಳು, ಸೊಷಿಯಲ್‌ ಮೀಡಿಯಾದಲ್ಲಿ ಪ್ರಸಂಶೆಗಳ ಸುರಿಮಳೆ

    New KarnatakaBy New KarnatakaOctober 2, 2025Updated:October 10, 20251 Min Read
    Share WhatsApp Facebook Twitter LinkedIn Telegram Email
    Share
    WhatsApp Facebook Twitter LinkedIn Email

    ಪ್ರತಿಷ್ಟಿತ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ ನಿರ್ಮಾಣದ ಬಹುಕೋಟಿ ವೆಚ್ಚದ ಕಾಂತಾರ ಅದ್ಯಾಯ 1 ಜಗತ್ತಿನಾದ್ಯಂತ ಬಿಡುಗಡೆಯಾಗಿದೆ, ರಿಷಭ್‌ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಈ ಚಿತ್ರಕ್ಕೆ ಸೋಷಿಯಲ್‌ ಮಿಡಿಯಾಗಳಲ್ಲಿ ಪ್ರಶಂಸೆಗಳ ಸುರಿಮಳೆ ಹರಿದು ಬಂದಿದೆ,

    ಪ್ರಿಮಿಯರ್‌ ಶೋ ದಿಂದಲೇ ಕಾಂತಾರ ಕ್ರೇಜ್‌ ಶುರು

    ಚಿತ್ರ ನಿರ್ಮಾಣ ಸಂಸ್ಥೆ ಬಿಡುಗಡೆಯ ಹಿಂದಿನ ದಿನದ ರಾತ್ರಿಯೇ ಹಲವೆಡೆ ಅಭಿಮಾನಿಗಳಿಗಾಗಿ ವಿಶೇಷ ಪ್ರಿಮಿಯರ್ ಶೋ ಹಮ್ಮಿಕೊಂಡಿತ್ತು. ಅಭಿಮಾನಿಗಳು ಮತ್ತು ಚಿತ್ರತಂಡದೊಂದಿಗೆ ವಿಕ್ಷಿಸಿದ ರಿಷಭ್‌ ಶೆಟ್ಟಿ, ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಭಾವುಕರಾದರು, ಮತ್ತು ಚಿತ್ರಕ್ಕೆ ಶ್ರಮಿಸಿದ ಚಿತ್ರತಂಡಕ್ಕೆ ಧನ್ಯವಾದವನ್ನು ಅರ್ಪಿಸಿದರು.

    ಚಿತ್ರದ ಮೊದಲ ಅರ್ಧದ ಭಾಗವೇ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದೆ ಎಂದು ಫ್ಯಾನ್ಸ್‌ಗಳು ಹೇಳುತ್ತಿದ್ದಾರೆ. ಚಿತ್ರದ ದೃಶ್ಯಗಳು, ಬ್ಯಾಕ್‌ಗ್ರೌಂಡ್ ಸಂಗೀತ ಮತ್ತು ವಿಶುವಲ್‌ ಇಫೆಕ್ಟ್ ಹಾಲಿವುಡ್ ಮಟ್ಟದಲ್ಲಿವೆ ಎಂದು ಅನೇಕರು ಪ್ರಶಂಸಿಸಿದ್ದಾರೆ. ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳು ಮತ್ತು ಇಂಟರ್ವೆಲ್ ಬ್ಲಾಕ್‌ನ ದೃಶ್ಯಗಳು ಗೂಸ್‌ಬಂಪ್ಸ್ ಅನುಭವವನ್ನು ನೀಡಿದೆ ಎಂದು ಹಲವರು ಹೊಗಳಿದ್ದಾರೆ.

    ಕರ್ನಾಟಕದ ತುಳುನಾಡಿನ ಹಿನ್ನೆಲೆಯಲ್ಲಿ ರೂಪುಗೊಂಡ ಈ ಚಿತ್ರ, ಪೌರಾಣಿಕ ಕಥೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಬೆಸೆದು, ಪ್ರೇಕ್ಷಕರನ್ನು ರಂಜಿಸಿದೆ.  ಒಟ್ಟಿನಲ್ಲಿ ಚಿತ್ರವು ಮೊದಲ ದಿನದಿಂದಲೇ ಫ್ಯಾನ್ಸ್‌ಗಳ ಹೃದಯವನ್ನು ಗೆದ್ದಿದ್ದು, ಚಿತ್ರರಂಗದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಿದೆ.

    hombale films kannada movies kantara chapter 1 rishabh shetty rukmini vasanth sandalwood
    Share. Facebook Twitter WhatsApp LinkedIn Email
    Previous Articleಹೊಸ ಆವಿಷ್ಕಾರದ ಮಾರುತಿ ಸುಜುಕಿ ವಿಕ್ಟೋರಿಸ್; ಗ್ರಾಹಕರಿಗೆ ಡೆಲಿವರಿ ಆರಂಭ
    Next Article ಟಾಟಾ ಮೋಟಾರ್ಸ್‌ ದಾಖಲೆಯ ಮಾರಾಟ; ಮಹೀಂದ್ರಾ, ಹ್ಯುಂಡೈ ಹಿಂದಿಕ್ಕಿ 2 ನೇ ಸ್ಥಾನಕ್ಕೆ

    Related Posts

    Entertainment

    ವಿಜಯ್‌ಗೆ ಕಮಲ್ ಹಾಸನ್ ವಿಶೇಷ ಉಡುಗೊರೆ: ಶಾಲು, ಹಾರದ ಬದಲಾಗಿ ಸಿಕ್ಕಿದ್ದೇನು ಗೊತ್ತಾ?

    May 17, 2026
    Entertainment

    ಬೇಲ್ ಟೀಸರ್ ರಿಲೀಸ್: ‘ಡೇರ್ ಡೆವಿಲ್’ ಆಗಿ ಅಬ್ಬರಿಸಿದ ಶಿವಣ್ಣ!

    May 17, 2026
    Entertainment

    KALKI 2 ಬಿಡುಗಡೆಗೆ ಮುಹೂರ್ತ ಫಿಕ್ಸ್? ಡಿಸೆಂಬರ್‌ನಲ್ಲಿ ಅಬ್ಬರಿಸಲಿದ್ದಾನೆ ‘ಭೈರವ’!

    May 8, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 2026827 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026496 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025286 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 2026827 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026496 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025286 Views
    Our Picks

    ಮೊಹಮ್ಮದ್ ಕೈಫ್ ಕಿಡಿ: IPLನಲ್ಲಿ ಕಳಪೆ ಫೀಲ್ಡಿಂಗ್ ಬಗ್ಗೆ ಯುವ ಆಟಗಾರರಿಗೆ ಮಾಜಿ ಕ್ರಿಕೆಟಿಗನ ಖಡಕ್ ಕಿವಿಮಾತು!

    May 18, 2026

    PBKS vs RCB Highlights: ಪಂಜಾಬ್ ಕಿಂಗ್ಸ್ ವಿರುದ್ಧ RCB ಗೆ 23 ರನ್‌ಗಳ ಭರ್ಜರಿ ಜಯ | IPL 2026

    May 17, 2026

    ವಿಜಯ್‌ಗೆ ಕಮಲ್ ಹಾಸನ್ ವಿಶೇಷ ಉಡುಗೊರೆ: ಶಾಲು, ಹಾರದ ಬದಲಾಗಿ ಸಿಕ್ಕಿದ್ದೇನು ಗೊತ್ತಾ?

    May 17, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.