Close Menu
New Karnataka
    What's Hot

    ಟ್ಯಾಕ್ಸ್ ಟೆನ್ಷನ್ ಬಿಡಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಇಲ್ಲಿದೆ 15 ಬೆಸ್ಟ್ ಟಿಪ್ಸ್!

    July 15, 2026

    ಉಚಿತ ಸಿಸಿಟಿವಿ ಕ್ಯಾಮೆರಾ ತರಬೇತಿ: ರುಡ್‌ಸೆಟ್ ಉಜಿರೆಯಲ್ಲಿ ಸ್ವಯಂ ಉದ್ಯೋಗದ ಸುವರ್ಣ ಅವಕಾಶ

    July 14, 2026

    ITR ಸಲ್ಲಿಕೆ ಇನ್ನಷ್ಟು ಅಗ್ಗ: ಕೇವಲ ₹24 ರಿಂದ ಟ್ಯಾಕ್ಸ್ ಫೈಲಿಂಗ್ ಸೇವೆ ಪರಿಚಯಿಸಿದ ಫೋನ್‌ಪೇ ಮತ್ತು ಜಿಯೋಫೈನಾನ್ಸ್

    July 14, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಟ್ಯಾಕ್ಸ್ ಟೆನ್ಷನ್ ಬಿಡಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಇಲ್ಲಿದೆ 15 ಬೆಸ್ಟ್ ಟಿಪ್ಸ್!

      July 15, 2026

      ಉಚಿತ ಸಿಸಿಟಿವಿ ಕ್ಯಾಮೆರಾ ತರಬೇತಿ: ರುಡ್‌ಸೆಟ್ ಉಜಿರೆಯಲ್ಲಿ ಸ್ವಯಂ ಉದ್ಯೋಗದ ಸುವರ್ಣ ಅವಕಾಶ

      July 14, 2026

      ITR ಸಲ್ಲಿಕೆ ಇನ್ನಷ್ಟು ಅಗ್ಗ: ಕೇವಲ ₹24 ರಿಂದ ಟ್ಯಾಕ್ಸ್ ಫೈಲಿಂಗ್ ಸೇವೆ ಪರಿಚಯಿಸಿದ ಫೋನ್‌ಪೇ ಮತ್ತು ಜಿಯೋಫೈನಾನ್ಸ್

      July 14, 2026

      ಪರಾಕ್ ಟೀಸರ್: ಹಾಲಿವುಡ್ ಶೈಲಿಯ ಆಕ್ಷನ್‌ನೊಂದಿಗೆ ಅಬ್ಬರಿಸಿದ ರೋರಿಂಗ್ ಸ್ಟಾರ್ ಶ್ರೀಮುರಳಿ! | Paraak Teaser

      July 13, 2026

      KSP Recruitment 2026: ಪೊಲೀಸ್ ಇಲಾಖೆಯಲ್ಲಿ 2314 ಕಾನ್‌ಸ್ಟೇಬಲ್ ಹುದ್ದೆಗಳಿಗೆ ಬೃಹತ್ ನೇಮಕಾತಿ – ಇಂದೇ ಅರ್ಜಿ ಸಲ್ಲಿಸಿ!

      July 13, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » ಥಿಯೇಟರ್‌ನಲ್ಲಿ ಇದೊಂದು ಕೆಲಸ ಮಾತ್ರ ಮಾಡಬೇಡಿ; ಕಾಂತಾರ ಚಿತ್ರ ತಂಡದಿಂದ ಅಭಿಮಾನಿಗಳಲ್ಲಿ ಮನವಿ
    Entertainment

    ಥಿಯೇಟರ್‌ನಲ್ಲಿ ಇದೊಂದು ಕೆಲಸ ಮಾತ್ರ ಮಾಡಬೇಡಿ; ಕಾಂತಾರ ಚಿತ್ರ ತಂಡದಿಂದ ಅಭಿಮಾನಿಗಳಲ್ಲಿ ಮನವಿ

    ಕಾಂತಾರದ ಅನುಭವ ಎಂದೆಂದಿಗೂ ಚಿತ್ರಮಂದಿರಕ್ಕೆ ಮಿಸಲಾಗಲಿ, ಈ ಸಂಭ್ರಮ ದೊಡ್ಡ ಪರದೆಯಲ್ಲಿಯೇ ಇರಲಿ.
    New KarnatakaBy New KarnatakaOctober 3, 2025Updated:October 3, 20251 Min Read
    Share WhatsApp Facebook Twitter LinkedIn Telegram Email
    Share
    WhatsApp Facebook Twitter LinkedIn Email

    ರಿಷಭ್‌ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್‌ 1 ಜಗತ್ತಿನಾದ್ಯಂತ ಬಿಡುಗಡೆಯಾಗಿ ಗೆಲುವಿನಿಂದ ಮುನ್ನುಗ್ಗುತ್ತಿದೆ. ಅಭಿಮಾನಿಗಳು ಚಿತ್ರ್ಯೋದ್ಯಮದ ಗಣ್ಯರು, ಹಾಗೂ ಕೆಲವು ರಾಜಕೀಯ ಧುರೀಣರೂ ಸಹ ಚಿತ್ರದ ಯಶಸ್ಸಿಗೆ ಚಿತ್ರ ತಂಡಕ್ಕೆ ಶುಭಾಶಯಗಳನ್ನು ಕೋರಿದ್ದಾರೆ.

    ದೊಡ್ಡ ದೊಡ್ಡ  ಚಿತ್ರ  ಬಿಡುಗಡೆಯಾದಾಗ ಅಥವಾ ತಮ್ಮ ನೆಚ್ಚಿನ ನಟರ ಚಿತ್ರ ಬಿಡುಗಡೆಯಾದಾಗ ಚಿತ್ರ ವೀಕ್ಷಿಸಿದ ಅಭಿಮಾನಿಗಳು ತಮ್ಮ ಅನುಭವಗಳನ್ನು ಸೋಷಿಯಲ್‌ ಮಿಡಿಯಾಗಳಲ್ಲಿ ಹಂಚಿಕೊಳ್ಳುವುದು ಸಾಮಾನ್ಯ, ಆದರೆ ಕೆಲವು ಅಭಿಮಾನಿಗಳು ಕೆಲವು ಮುಖ್ಯ ಸೀನ್ ಗಳ ಅಂದರೆ ಚಿತ್ರದ ಟೈಟಲ್ ಕಾರ್ಡ್‌, ನಾಯಕನ ಎಂಟ್ರಿ, ಫೈಟಿಂಗ್ , ಕ್ಲೈಮಾಕ್ಸ್ ಗಳನ್ನು ಚಿತ್ರಿಕರಿಸಿ ಸೋಷಿಯಲ್‌ ಮಿಡಿಯಾಗಳಲ್ಲಿ ಹರಿದು ಬಿಡುತ್ತಿದ್ದು, ಇದರಿಂದ ಚಿತ್ರತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ.

    ಇದರಿಂದ ಕಾಂತಾರ ಚಿತ್ರ ತಂಡ ಅಭಿಮಾನಿಗಳಲ್ಲಿ ನಯವಾಗಿ ಒಂದು ಮನವಿ ಮಾಡಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಪೋಸ್ಟ್‌ ಅನ್ನು ಹಂಚಿಕೊಂಡಿದೆ.

    ಪೋಸ್ಟನಲ್ಲಿ ಏನಿದೆ?
    ಆತ್ಮೀಯ ಕಾಂತಾರ ಕುಟುಂಬ ಮತ್ತು ಅಭಿಮಾನಿಗಳೇ, ಕಾಂತಾರ ಕೇವಲ ಸಿನಿಮಾ ಅಲ್ಲ ಅದು ನಮ್ಮ ಸಂಸ್ಕೃತಿ, ನಮ್ಮ ನೆಲದ ಕಥೆ. ಆರಂಭದಿಂದಲೂ ಈ ಪಯಣ ನಮ್ಮ ಜೊತೆ ನಿಮ್ಮದೂ ಕೂಡ. ನಿಮ್ಮ ಅಪಾರ ಪ್ರೀತಿ ಬೆಂಬಲವೇ ಈ ಚಿತ್ರವನ್ನು ಇಷ್ಟು ಎತ್ತರಕ್ಕೆ ಕೊಂಡೊಯ್ದಿದೆ.‌ ಆ ಋಣ ಯಾವಾಗಲೂ ನಮ್ಮ ಮೇಲೆ ಇರುತ್ತದೆ.

    ಈಗ ನಮ್ಮದೊಂದು ವಿನಂತಿ: ಈ ಚಿತ್ರದಲ್ಲಿ ತೆರೆಯ ಮುಂದೆ ತೆರೆಯ ಹಿಂದೆ ಇರುವ ಸಾವಿರಾರು ಜನರ ಕನಸು ಇದೆ. ಪೈರೆಸಿಯಿಂದ ಈ ಕನಸನ್ನು ಪೋಲಾಗಲು ಬಿಡಬೇಡಿ, ದಯವಿಟ್ಟು ಚಿತ್ರಮಂದಿರಗಳಲ್ಲಿ ಯಾವುದೇ ಚಿತ್ರದ ದೃಶ್ಯವನ್ನು ಚಿತ್ರೀಕರಿಸಬೇಡಿ ಅಥವಾ ಹಂಚಿಕೊಳ್ಳಬೇಡಿ. ಸಣ್ಣ ವಿಡಿಯೋ ತುಣುಕೂ ಸಿನಿಮಾದ ಅಸಲಿ ಮಾಯೆಯನ್ನು ಮಲಿನಮಾಡುತ್ತದೆ. ಈ ಸಂಭ್ರಮ ದೊಡ್ಡ ಪರದೆಯಲ್ಲಿಯೇ ಇರಲಿ. ಈ ಅದ್ಭುತ ಪ್ರಯಾಣವನ್ನು ಒಟ್ಟಾಗಿ ಕಾಪಾಡೋಣ. ಕಾಂತಾರದ ಅನುಭವ ಎಂದೆಂದಿಗೂ ಚಿತ್ರಮಂದಿರಕ್ಕೆ ಮಿಸಲಾಗಲಿ. ಎಂದು ತಮ್ಮ ಪೋಸ್ಟ ನಲ್ಲಿ ಹಂಚಿಕೊಂಡಿದ್ದಾರೆ

    Dear #Kantara Family and Cinema Lovers,#KantaraChapter1 is as much yours as ours, and your love has made it truly unforgettable.

    We humbly request you not to share/record videos from the film and not to encourage piracy.
    Let’s keep the magic of Kantara alive in theatres, so… pic.twitter.com/vDM281PAZP

    — Hombale Films (@hombalefilms) October 3, 2025
    hombale films kantara chapter 1 rishabh shetty rukmini vasanth
    Share. Facebook Twitter WhatsApp LinkedIn Email
    Previous Articleದಸರಾ ಹಬ್ಬಕ್ಕೆ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್‌ ಕೊಡುಗೆ, 3% DA ಮತ್ತು DR ಹೆಚ್ಚಳ
    Next Article ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ BDA ಸೇರಿದಂತೆ ವಿವಿಧ ಇಲಾಖೆಗಳಲ್ಲಿ 708 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ.

    Related Posts

    Entertainment

    ಪರಾಕ್ ಟೀಸರ್: ಹಾಲಿವುಡ್ ಶೈಲಿಯ ಆಕ್ಷನ್‌ನೊಂದಿಗೆ ಅಬ್ಬರಿಸಿದ ರೋರಿಂಗ್ ಸ್ಟಾರ್ ಶ್ರೀಮುರಳಿ! | Paraak Teaser

    July 13, 2026
    Entertainment

    ‘ಮದರ್ ಪ್ರಾಮಿಸ್’: ಹೊಸ ಕಾಮಿಡಿ ಎಂಟರ್‌ಟೈನರ್ ಗೆ ಸಿಕ್ತು ಭರ್ಜರಿ ರೆಸ್ಪಾನ್ಸ್

    July 12, 2026
    Trending

    FIFA ವಿಶ್ವಕಪ್ 2026: ಸೆಮಿಫೈನಲ್‌ಗೆ ಯಾವ ತಂಡಗಳು ಎಂಟ್ರಿ? ಭಾರತದಲ್ಲಿ ಎಷ್ಟು ಗಂಟೆಗೆ ಪ್ರಸಾರ? ಸಂಪೂರ್ಣ ಮಾಹಿತಿ

    July 12, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,266 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026515 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025317 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,266 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026515 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025317 Views
    Our Picks

    ಟ್ಯಾಕ್ಸ್ ಟೆನ್ಷನ್ ಬಿಡಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಇಲ್ಲಿದೆ 15 ಬೆಸ್ಟ್ ಟಿಪ್ಸ್!

    July 15, 2026

    ಉಚಿತ ಸಿಸಿಟಿವಿ ಕ್ಯಾಮೆರಾ ತರಬೇತಿ: ರುಡ್‌ಸೆಟ್ ಉಜಿರೆಯಲ್ಲಿ ಸ್ವಯಂ ಉದ್ಯೋಗದ ಸುವರ್ಣ ಅವಕಾಶ

    July 14, 2026

    ITR ಸಲ್ಲಿಕೆ ಇನ್ನಷ್ಟು ಅಗ್ಗ: ಕೇವಲ ₹24 ರಿಂದ ಟ್ಯಾಕ್ಸ್ ಫೈಲಿಂಗ್ ಸೇವೆ ಪರಿಚಯಿಸಿದ ಫೋನ್‌ಪೇ ಮತ್ತು ಜಿಯೋಫೈನಾನ್ಸ್

    July 14, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.