Close Menu
New Karnataka
    What's Hot

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

      August 30, 2026

      ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

      August 29, 2026

      ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

      August 26, 2026

      ಎಂದೂ ಕುಗ್ಗದ ಬಿಸಿನೆಸ್‌: ಮಹಿಳೆಯರಿಗೆ ಹೆಚ್ಚು ಲಾಭ ತರುವ ‘ಟೈಲರಿಂಗ್ ಉದ್ಯಮ’

      August 23, 2026

      Xiaomi Redmi Note 17 5G ಬಿಡುಗಡೆ: 8,000mAh ಬ್ಯಾಟರಿ, ಬೆಲೆ ಮತ್ತು ಸಂಪೂರ್ಣ ವೈಶಿಷ್ಟ್ಯಗಳು

      August 20, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ BDA ಸೇರಿದಂತೆ ವಿವಿಧ ಇಲಾಖೆಗಳಲ್ಲಿ 708 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ.
    Jobs

    ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ BDA ಸೇರಿದಂತೆ ವಿವಿಧ ಇಲಾಖೆಗಳಲ್ಲಿ 708 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ.

    New KarnatakaBy New KarnatakaOctober 9, 2025Updated:October 9, 20252 Mins Read
    Share WhatsApp Facebook Twitter LinkedIn Telegram Email
    Share
    WhatsApp Facebook Twitter LinkedIn Email

    ಕರ್ನಾಟಕ ಪರೀಕ್ಷಾ ಪ್ರಾಧಿಕಾರ 9-10-2025 ರಂದು ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 7೦8 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಿದೆ.

    ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) , ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿಮಿಟೆಡ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಗಳಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳುತ್ತಿದೆ.

    ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ನಿರ್ಧರಿಸಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು https://cetonline.karnataka.gov.in/kea/  ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

    ವಿದ್ಯಾರ್ಹತೆ:

    ಹುದ್ದೆಗೆ ಅನುಗುಣವಾಗಿ

    ವಯೋಮಿತಿ:

    ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

    ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ- 38 ವರ್ಷಗಳು

    ಪ್ರವರ್ಗ 2A 2B 3A 3B ಅಭ್ಯರ್ಥಿಗಳಿಗೆ- 41 ವರ್ಷಗಳು

    ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ- 43 ವರ್ಷಗಳು

    ಪ್ರಮುಖ ದಿನಾಂಕಗಳು:

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 08-10-2025

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31-10-2025

    ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ 01-11-2025 ರ ಸಂಜೆ 4:00 ವರೆಗೆ

    ಅರ್ಜಿ ಶುಲ್ಕ

    ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಮತ್ತು ಇತರೆ ಪ್ರವರ್ಗಗಳು (2A, 2B, 3A, 3B ಅಭ್ಯರ್ಥಿಗಳಿಗೆ)  – 750/-

    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ 500/-

    ವಿಶೇಷ ಚೇತನರಿಗೆ 250/-

    ಶುಲ್ಕವನ್ನು ಆನ್ಲೈನ್‌ ಮೂಲಕ ಪಾವತಿಸಬೆಕಾಗುತ್ತದೆ. ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ.

    ಪರೀಕ್ಷಾ ವಿಧಾನ:

    ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್-ಲೈನ್‌ ಓ ಎಮ್‌ ಆರ್‌ ವಿಧಾನದ (OMR Type) ಮೂಲಕ ನಡೆಸುತ್ತದೆ.

    ಈ ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ KEA ED ಎಚ್.ಪ್ರಸನ್ನ IAS ಅವರು KEA Vikasana YouTube ಚಾನೆಲ್ ನಲ್ಲಿ ಮಾತನಾಡಿದ್ದಾರೆ. ಲಿಖಿತ ಪರೀಕ್ಷೆ ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದ್ದು ಸಿದ್ಧತೆ ಮಾಡಿಕೊಳ್ಳಲು ಪ್ರಸನ್ನ ಅವರು ಸಲಹೆ ನೀಡಿದ್ದಾರೆ. ಹೆಚ್ಚಿನ ವಿವರಗಳಿಗೆ ಕೆಳಗಿನ ಯೂಟ್ಯೂಬ್ ಚಾನೆಲ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

    ಹೆಚ್ಚಿನ ವಿವರಣೆಗಾಗಿ https://cetonline.karnataka.gov.in/kea/  ಗೆ ಭೇಟಿ ನೀಡಿ.

    -END-

    bda career competitive exams govt jobs jobs kea kpsc
    Share. Facebook Twitter WhatsApp LinkedIn Email
    Previous Articleಥಿಯೇಟರ್‌ನಲ್ಲಿ ಇದೊಂದು ಕೆಲಸ ಮಾತ್ರ ಮಾಡಬೇಡಿ; ಕಾಂತಾರ ಚಿತ್ರ ತಂಡದಿಂದ ಅಭಿಮಾನಿಗಳಲ್ಲಿ ಮನವಿ
    Next Article ಗೋವಾದಲ್ಲಿ ಏಷ್ಯಾದ ಅತಿದೊಡ್ಡ ಮೋಟಾರ್‌ಸೈಕಲ್ ಉತ್ಸವ- ಇಂಡಿಯಾ ಬೈಕ್ ವೀಕ್ (IBW)-2025;  ಡೇಟ್ ಫಿಕ್ಷ್

    Related Posts

    Jobs

    KSET 2026 ಅಧಿಸೂಚನೆ ಪ್ರಕಟ: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಸಂಪೂರ್ಣ ಮಾರ್ಗದರ್ಶಿ

    August 13, 2026
    Jobs

    KAS ಅಧಿಕಾರಿ ಆಗುವ ಸುವರ್ಣ ಅವಕಾಶ: KPSC ಯಿಂದ 319 ಗ್ರೂಪ್ ‘ಎ’ & ‘ಬಿ’ ಹುದ್ದೆಗಳ ಅಧಿಸೂಚನೆ ಪ್ರಕಟ

    August 1, 2026
    Jobs

    SSLC, ಡಿಗ್ರಿ ಪಾಸಾದವರಿಗೆ ಸುವರ್ಣಾವಕಾಶ: ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳಿಗೆ ಅರ್ಜಿ ಆಹ್ವಾನ

    July 28, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Our Picks

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.