Close Menu
New Karnataka
    What's Hot

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

      August 30, 2026

      ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

      August 29, 2026

      ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

      August 26, 2026

      ಎಂದೂ ಕುಗ್ಗದ ಬಿಸಿನೆಸ್‌: ಮಹಿಳೆಯರಿಗೆ ಹೆಚ್ಚು ಲಾಭ ತರುವ ‘ಟೈಲರಿಂಗ್ ಉದ್ಯಮ’

      August 23, 2026

      Xiaomi Redmi Note 17 5G ಬಿಡುಗಡೆ: 8,000mAh ಬ್ಯಾಟರಿ, ಬೆಲೆ ಮತ್ತು ಸಂಪೂರ್ಣ ವೈಶಿಷ್ಟ್ಯಗಳು

      August 20, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » ಬಹುನಿರೀಕ್ಷಿತ ರಾಜಮೌಳಿ–ಮಹೇಶ್ ಬಾಬು ಸಿನಿಮಾಗೆ ‘ವಾರಣಾಸಿ’ ಶೀರ್ಷಿಕೆ ಘೋಷಣೆ
    Entertainment

    ಬಹುನಿರೀಕ್ಷಿತ ರಾಜಮೌಳಿ–ಮಹೇಶ್ ಬಾಬು ಸಿನಿಮಾಗೆ ‘ವಾರಣಾಸಿ’ ಶೀರ್ಷಿಕೆ ಘೋಷಣೆ

    New KarnatakaBy New KarnatakaNovember 15, 2025Updated:February 2, 20262 Mins Read
    Share WhatsApp Facebook Twitter LinkedIn Telegram Email
    Share
    WhatsApp Facebook Twitter LinkedIn Email

    ಭಾರತೀಯ ಚಿತ್ರರಂಗದ ಹೆಮ್ಮೆಯ ನಿರ್ದೇಶಕ ಎಸ್.ಎಸ್. ರಾಜಮೌಳಿ ಮತ್ತು ಸೂಪರ್‌ಸ್ಟಾರ್ ಮಹೇಶ್ ಬಾಬು ಅವರ ಕಾಂಬಿನೇಷನ್‌ನಲ್ಲಿ ತಯಾರಾಗುತ್ತಿರುವ ಬಹುನಿರೀಕ್ಷಿತ ಚಿತ್ರಕ್ಕೆ ಅಧಿಕೃತವಾಗಿ ‘ವಾರಣಾಸಿ’ ಎಂದು ಹೆಸರಿಡಲಾಗಿದೆ. ‘ಗ್ಲೋಬ್ ಟ್ರೋಟರ್’ (GlobeTrotter) ಎಂದು ತಾತ್ಕಾಲಿಕವಾಗಿ ಕರೆಯಲಾಗುತ್ತಿದ್ದ ಈ ಮಹತ್ವದ ಪ್ರಾಜೆಕ್ಟ್‌ನ ಶೀರ್ಷಿಕೆ ಬಹಿರಂಗಗೊಂಡಿದ್ದು, ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ.

    ‘ರುದ್ರ’ನ ಅವತಾರದಲ್ಲಿ ಮಹೇಶ್ ಬಾಬು
    ಹೈದರಾಬಾದ್‌ನಲ್ಲಿ ನಡೆದ ಅದ್ದೂರಿ ‘ಗ್ಲೋಬ್ ಟ್ರೋಟರ್’ ಸಮಾರಂಭದಲ್ಲಿ, ಚಿತ್ರದ ಶೀರ್ಷಿಕೆಯೊಂದಿಗೆ ಮಹೇಶ್ ಬಾಬು ಅವರ First Look ಗ್ಲಿಂಪ್ಸ್ ಅನ್ನು ಸಹ ಬಿಡುಗಡೆ ಮಾಡಲಾಯಿತು. ಈ ಗ್ಲಿಂಪ್ಸ್‌ನಲ್ಲಿ ಮಹೇಶ್ ಬಾಬು ಅವರು, ರಕ್ತಸಿಕ್ತ ಮೈ, ಉದ್ದನೆಯ ಗಡ್ಡ ಮತ್ತು ತ್ರಿಶೂಲವನ್ನು ಹಿಡಿದು ಭೋರ್ಗರೆಯುತ್ತಿರುವ ನಂದಿಯ ಮೇಲೆ ಸವಾರಿ ಮಾಡುತ್ತಿರುವ ‘ರುದ್ರ’ನ ಉಗ್ರ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿನ್ನೆಲೆಯಲ್ಲಿ ಪ್ರಾಚೀನ ದೇವಾಲಯಗಳು ಮತ್ತು ‘ವಾರಣಾಸಿ’ ಶೀರ್ಷಿಕೆ ಮೂಡಿಬಂದಿದೆ.

    ನಿರ್ದೇಶಕ ರಾಜಮೌಳಿ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟರ್ ಅನ್ನು ಹಂಚಿಕೊಂಡು, “ಮಹೇಶ್ ಬಾಬು ಆಸ್ ರುದ್ರ ಇನ್ #VARANASI” ಎಂದು ಬರೆದುಕೊಂಡಿದ್ದಾರೆ.

    Mahesh Babu as RUDHRA in #VARANASI. pic.twitter.com/YMUjnnytWX

    — rajamouli ss (@ssrajamouli) November 15, 2025

    ಸಾಹಸಮಯ ಕಥೆ ಮತ್ತು ಪೌರಾಣಿಕ ಸ್ಪರ್ಶ
    ‘ಬಾಹುಬಲಿ’ ಮತ್ತು ‘ಆರ್‌ಆರ್‌ಆರ್’ ನಂತರ ರಾಜಮೌಳಿ ಅವರ ಈ ಮುಂದಿನ ಚಿತ್ರದ ಮೇಲೆ ಇಡೀ ವಿಶ್ವದ ಸಿನಿಪ್ರಿಯರ ಕಣ್ಣಿದೆ. ‘ವಾರಣಾಸಿ’ ಚಿತ್ರವು ಒಂದು ರೋಮಾಂಚಕಾರಿ ಸಾಹಸ (Forest Adventure) ಕಥಾಹಂದರವನ್ನು ಹೊಂದಿದೆ ಎಂದು ತಿಳಿದುಬಂದಿದೆ. ಹಿಂದೂಗಳಿಗೆ ಪವಿತ್ರ ಕ್ಷೇತ್ರವಾದ ಕಾಶಿಯ (ವಾರಣಾಸಿ) ಹಿನ್ನೆಲೆಯಲ್ಲಿ ಕಥೆ ಪ್ರಾರಂಭವಾಗಿ, ನಂತರ ಆಫ್ರಿಕಾ, ಉತ್ತರ ಅಮೇರಿಕಾ, ದಕ್ಷಿಣ ಅಮೆರಿಕಾ ಸೇರಿದಂತೆ ಹಲವು ಅಂತರರಾಷ್ಟ್ರೀಯ ಸ್ಥಳಗಳಿಗೆ ಪಯಣಿಸಲಿದೆ. ಚಿತ್ರದ ಟೀಸರ್‌ನಲ್ಲಿ ಕಾಣಿಸಿದ #GlobeTrotter ಮತ್ತು #TimeTrotter ಹ್ಯಾಶ್‌ಟ್ಯಾಗ್‌ಗಳು ಕಥೆಯಲ್ಲಿ ಕಾಲಪ್ರಯಾಣದ (Time Travel) ಅಂಶಗಳಿರಬಹುದು ಎಂಬ ಕುತೂಹಲವನ್ನು ಹುಟ್ಟುಹಾಕಿವೆ.

    IMAX ನಲ್ಲಿ ನಿರ್ಮಾಣ ತೆಲುಗು ಚಿತ್ರರಂಗಕ್ಕೆ ನಾವು ಹೊಸ ತಂತ್ರಜ್ಞಾನವಾದ “ಪ್ರಿಮಿಯಂ ಲಾರ್ಜ್ ಸ್ಕೇಲ್ ಫಾರ್ಮ್ಯಾಟ್ IMAX” ಅನ್ನು ಪರಿಚಯಿಸುತ್ತಿದ್ದೇವೆ. ಸಾಮಾನ್ಯವಾಗಿ, ನಾವು ಸಾಮಾನ್ಯ ಕ್ಯಾಮರಾದಲ್ಲಿ ಚಿತ್ರೀಕರಣ ಮಾಡಿ ಅದನ್ನು IMAX ಫಾರ್ಮ್ಯಾಟ್‌ಗೆ ಪರಿವರ್ತಿಸುತ್ತೇವೆ. ‘ಬಾಹುಬಲಿ’ ಮತ್ತು ‘ಆರ್‌ಆರ್‌ಆರ್‌’ ನಂತಹ ಚಿತ್ರಗಳು ಈ ರೀತಿ IMAX ನಲ್ಲಿ ಪ್ರದರ್ಶನಗೊಂಡಿದೆ. ಆದರೆ, ‘ವಾರಣಾಸಿ’ ಚಿತ್ರವು IMAX ಗೆ ಪೂರಕವಾದ ಸಂಪೂರ್ಣ ಪರದೆಯ (Full Screen) ಫಾರ್ಮ್ಯಾಟ್‌ನಲ್ಲಿ ನಿರ್ಮಾಣಗೊಳ್ಳಲಿದೆ. ಎಂದು ನಿರ್ದೇಶಕ ರಾಜಮೌಳಿ ಹೇಳಿದರು.

    ಈ ಚಿತ್ರದಲ್ಲಿ ಮಹೇಶ್ ಬಾಬು ಅವರೊಂದಿಗೆ ಜಾಗತಿಕ ತಾರೆ ಪ್ರಿಯಾಂಕಾ ಚೋಪ್ರಾ (ಮಂದಾಕಿನಿ ಪಾತ್ರದಲ್ಲಿ) ಮತ್ತು ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ (ಕುಂಭ ಎಂಬ ವಿಲನ್ ಪಾತ್ರದಲ್ಲಿ) ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಎಂ.ಎಂ. ಕೀರವಾಣಿ ಸಂಗೀತ ನೀಡುತ್ತಿದ್ದು, 2027ರ ಬೇಸಿಗೆಯಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.

    ಈ ಭವ್ಯವಾದ ಶೀರ್ಷಿಕೆ ಘೋಷಣೆಯು ಮಹೇಶ್ ಬಾಬು ಅಭಿಮಾನಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ. ಭಾರತೀಯ ಸಂಸ್ಕೃತಿ ಮತ್ತು ಸಾಹಸಮಯ ಕಥೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರಸ್ತುತಪಡಿಸಲು ರಾಜಮೌಳಿ ಸಜ್ಜಾಗಿದ್ದು, ‘ವಾರಣಾಸಿ’ ಸಿನಿಮಾ ವಿಶ್ವ ಸಿನಿಪ್ರಿಯರ ನಿರೀಕ್ಷೆಯನ್ನು ಹೆಚ್ಚಿಸಿದೆ.

    mahesh babu movie news movie news in kannada prithviraj sukumaran priyanka chopra ss rajamouli ssmb29 updates telugu cinema tollywood varanasi varanasi movie updates
    Share. Facebook Twitter WhatsApp LinkedIn Email
    Previous Articleಕರ್ನಾಟಕದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ಋತುಚಕ್ರ ರಜೆ; ಯಾರಿಗೆಲ್ಲಾ ಅನ್ವಯ? ಷರತ್ತುಗಳೇನು?
    Next Article ಶಿಮುಲ್‌ ನಲ್ಲಿ 194 ವಿವಿಧ ಹುದ್ದೆಗಳ ನೇಮಕಾತಿ; ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ.

    Related Posts

    Entertainment

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026
    Entertainment

    Toxic Trailer: ಯಶ್ ‘ಟಾಕ್ಸಿಕ್’ ಟ್ರೈಲರ್ ರಿಲೀಸ್! ಫ್ಯಾನ್ಸ್ ಹೇಳಿದ್ದೇನು?

    August 9, 2026
    Entertainment

    ಹಾಲಿವುಡ್‌ಗೆ ಸೆಡ್ಡು ಹೊಡೆಯುವಂತಿದೆ ‘ರಾಮಾಯಣ’ ಟ್ರೈಲರ್: ರಾವಣನ ಲುಕ್ ನೋಡಿ ಫ್ಯಾನ್ಸ್ ಫಿದಾ!

    July 30, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Our Picks

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.