Close Menu
New Karnataka
    What's Hot

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

      August 30, 2026

      ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

      August 29, 2026

      ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

      August 26, 2026

      ಎಂದೂ ಕುಗ್ಗದ ಬಿಸಿನೆಸ್‌: ಮಹಿಳೆಯರಿಗೆ ಹೆಚ್ಚು ಲಾಭ ತರುವ ‘ಟೈಲರಿಂಗ್ ಉದ್ಯಮ’

      August 23, 2026

      Xiaomi Redmi Note 17 5G ಬಿಡುಗಡೆ: 8,000mAh ಬ್ಯಾಟರಿ, ಬೆಲೆ ಮತ್ತು ಸಂಪೂರ್ಣ ವೈಶಿಷ್ಟ್ಯಗಳು

      August 20, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » ಶಿಮುಲ್‌ ನಲ್ಲಿ 194 ವಿವಿಧ ಹುದ್ದೆಗಳ ನೇಮಕಾತಿ; ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ.
    Jobs

    ಶಿಮುಲ್‌ ನಲ್ಲಿ 194 ವಿವಿಧ ಹುದ್ದೆಗಳ ನೇಮಕಾತಿ; ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ.

    New KarnatakaBy New KarnatakaNovember 16, 2025Updated:February 2, 20261 Min Read
    Share WhatsApp Facebook Twitter LinkedIn Telegram Email
    Share
    WhatsApp Facebook Twitter LinkedIn Email

    ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾ ಸಂಘಗಳ ಒಕ್ಕೂಟ ನಿ. (ಶಿಮುಲ್)‌ ಶಿವಮೊಗ್ಗ ಇದರಲ್ಲಿ ವಿವಿಧ ವೃಂದಗಳಲ್ಲಿನ ಖಾಲಿ ಇರುವ ಈ ಕೆಳಕಂಡ 194 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ ಲೈನ್‌ ಮುಖಾಂತರ ಆಹ್ವಾನಿಸಲಾಗಿದೆ.

    ನೇಮಕಾತಿಗೆ ಸಂಬಂಧಿಸಿದ ವಿವರವಾದ ಮಾಹಿತಿಗಳಾದ ಮೀಸಲಾತಿ ವರ್ಗೀಕರಣ, ವಿದ್ಯಾರ್ಹತೆ ಮತ್ತು ಅನುಭವ, ವಯೋಮಿತಿ, ಶುಲ್ಕ, ಆಯ್ಕೆ ವಿಧಾನ, ಅರ್ಜಿ ನಮೂನೆ, ಸಲ್ಲಿಸಬೇಕಾದ ದಾಖಲೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ ಇತ್ಯಾದಿ ಹೆಚ್ಚಿನ ಎಲ್ಲಾ ವಿವರಗಳನ್ನು ಒಕ್ಕೂಟದ ಅಧಿಕೃತ ವೆಬ್‌ಸೈಟ್ www.shimul.coop ನಲ್ಲಿ ನೀಡಲಾಗಿದೆ. ಹುದ್ದೆಗಳ ವಿವರ ಈ ಕೆಳಕಂಡಂತಿದೆ.

    ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ದಿನಾಂಕ: 14-11-2025 ರಿಂದ 14-12-2025 ರವರೆಗೆ ಸಲ್ಲಿಸಬಹುದಾಗಿರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿಗಳು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. (ಶಿಮುಲ್) ಶಿವಮೊಗ್ಗ ಇದರ ವೆಬ್‌ಸೈಟ್: www.shimul.coop ನಲ್ಲಿ ಲಭ್ಯವಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಒಕ್ಕೂಟದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಸದರಿ ನೇರ ನೇಮಕಾತಿಗಾಗಿ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ವೈಯಕ್ತಿಕ/ಅಂಚೆ/ಕೂರಿಯರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲವೆಂದು ಈ ಮೂಲಕ ಸ್ಪಷ್ಟಪಡಿಸಿದೆ.

    govt jobs job news in kannada jobs jobs in karnataka jobs in kmf karnataka jobs kmf recruitment shimul recruitment
    Share. Facebook Twitter WhatsApp LinkedIn Email
    Previous Articleಬಹುನಿರೀಕ್ಷಿತ ರಾಜಮೌಳಿ–ಮಹೇಶ್ ಬಾಬು ಸಿನಿಮಾಗೆ ‘ವಾರಣಾಸಿ’ ಶೀರ್ಷಿಕೆ ಘೋಷಣೆ
    Next Article ಹಲವು ವೈಶಿಷ್ಟಗಳೊಂದಿಗೆ ಮಾರುಕಟ್ಟೆಗೆ ಬರಲಿದೆ ಲಾವಾ AGNI 4 ಸ್ಮಾರ್ಟ್‌ಫೋನ್; ಬೆಲೆ ಎಷ್ಟು? ಸಂಪೂರ್ಣ ಡಿಟೇಲ್ಸ್!

    Related Posts

    Jobs

    KSET 2026 ಅಧಿಸೂಚನೆ ಪ್ರಕಟ: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಸಂಪೂರ್ಣ ಮಾರ್ಗದರ್ಶಿ

    August 13, 2026
    Jobs

    KAS ಅಧಿಕಾರಿ ಆಗುವ ಸುವರ್ಣ ಅವಕಾಶ: KPSC ಯಿಂದ 319 ಗ್ರೂಪ್ ‘ಎ’ & ‘ಬಿ’ ಹುದ್ದೆಗಳ ಅಧಿಸೂಚನೆ ಪ್ರಕಟ

    August 1, 2026
    Jobs

    SSLC, ಡಿಗ್ರಿ ಪಾಸಾದವರಿಗೆ ಸುವರ್ಣಾವಕಾಶ: ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳಿಗೆ ಅರ್ಜಿ ಆಹ್ವಾನ

    July 28, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Our Picks

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.