Close Menu
New Karnataka
    What's Hot

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    Facebook X (Twitter) Instagram YouTube
    New KarnatakaNew Karnataka
    • Home

      ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

      August 30, 2026

      ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

      August 29, 2026

      ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

      August 26, 2026

      ಎಂದೂ ಕುಗ್ಗದ ಬಿಸಿನೆಸ್‌: ಮಹಿಳೆಯರಿಗೆ ಹೆಚ್ಚು ಲಾಭ ತರುವ ‘ಟೈಲರಿಂಗ್ ಉದ್ಯಮ’

      August 23, 2026

      Xiaomi Redmi Note 17 5G ಬಿಡುಗಡೆ: 8,000mAh ಬ್ಯಾಟರಿ, ಬೆಲೆ ಮತ್ತು ಸಂಪೂರ್ಣ ವೈಶಿಷ್ಟ್ಯಗಳು

      August 20, 2026
    • Trending
    • Entertainment
    • Auto & Tech
      • Auto
      • Tech
    • Finance
    • Lifestyle
    • Jobs & Govt schemes
      • Jobs
      • Govt schemes
    • Self Employment Training
    • Cricket
    New Karnataka
    Home » ಪ್ರಜಾವಾಣಿ ‘ವ್ಯಾಲೆಂಟೈನ್ಸ್ ಡೇ ರೀಲ್ಸ್ ಸ್ಪರ್ಧೆ’: ₹25,000 ಬಹುಮಾನ ಗೆಲ್ಲುವ ಸುವರ್ಣಾವಕಾಶ!
    Trending

    ಪ್ರಜಾವಾಣಿ ‘ವ್ಯಾಲೆಂಟೈನ್ಸ್ ಡೇ ರೀಲ್ಸ್ ಸ್ಪರ್ಧೆ’: ₹25,000 ಬಹುಮಾನ ಗೆಲ್ಲುವ ಸುವರ್ಣಾವಕಾಶ!

    New KarnatakaBy New KarnatakaFebruary 6, 20261 Min Read
    Share WhatsApp Facebook Twitter LinkedIn Telegram Email
    Share
    WhatsApp Facebook Twitter LinkedIn Email

    ಪ್ರೇಮಿಗಳ ದಿನಾಚರಣೆಯ (ವ್ಯಾಲೆಂಟೈನ್ಸ್ ಡೇ) ಸಂಭ್ರಮವನ್ನು ಇಮ್ಮಡಿಗೊಳಿಸಲು ‘ಪ್ರಜಾವಾಣಿ ಡಿಜಿಟಲ್’, ‘ಕೇಂಬ್ರಿಡ್ಜ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ನಾರ್ತ್ ಕ್ಯಾಂಪಸ್)’ ಸಹಯೋಗದೊಂದಿಗೆ ವಿಶೇಷವಾದ “ರೀಲ್ಸ್ ಸ್ಪರ್ಧೆ”ಯನ್ನು ಆಯೋಜಿಸಿದೆ. ನಿಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ಮತ್ತು ಆಕರ್ಷಕ ನಗದು ಬಹುಮಾನಗಳನ್ನು ಗೆಲ್ಲಲು ಇದು ಸುವರ್ಣಾವಕಾಶವಾಗಿದೆ.

    ಈ ಸ್ಪರ್ಧೆಯು ಕೇವಲ ಪ್ರೇಮ ನಿವೇದನೆಗೆ ಸೀಮಿತವಾಗಿಲ್ಲ. ಪ್ರೀತಿ, ಸ್ನೇಹ, ನಂಬಿಕೆ, ಮಾನವೀಯ ಸಂಬಂಧಗಳ ಮೌಲ್ಯ ಹಾಗೂ ಒಟ್ಟಾರೆ ಜೀವನದ ಸೌಂದರ್ಯವನ್ನು ಎತ್ತಿಹಿಡಿಯುವ ಅಥವಾ ಪ್ರತಿಬಿಂಬಿಸುವ ಅರ್ಥಪೂರ್ಣ ಹಾಗೂ ಸೃಜನಾತ್ಮಕ ರೀಲ್ಸ್ (Reels) ಗಳನ್ನು ಸಾರ್ವಜನಿಕರಿಂದ ಆಹ್ವಾನಿಸಲಾಗಿದೆ.

    ಬಹುಮಾನದ ವಿವರಗಳು:
    ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಈ ಕೆಳಗಿನಂತೆ ಆಕರ್ಷಕ ನಗದು ಬಹುಮಾನಗಳನ್ನು ನೀಡಲಾಗುತ್ತದೆ:

    • ಪ್ರಥಮ ಬಹುಮಾನ: ₹25,000/-
    • ದ್ವಿತೀಯ ಬಹುಮಾನ: ₹20,000/-
    • ತೃತೀಯ ಬಹುಮಾನ: ₹15,000/-
    • ವಿಶೇಷ ಬಹುಮಾನ: 10 ಅತ್ಯುತ್ತಮ ರೀಲ್ಸ್‌ಗಳಿಗೆ ಸಮಾಧಾನಕರ ಬಹುಮಾನಗಳನ್ನು ನೀಡಲಾಗುವುದು.

    ಭಾಗವಹಿಸುವುದು ಹೇಗೆ?
    ಆಸಕ್ತರು ತಾವು ಸಿದ್ಧಪಡಿಸಿದ ರೀಲ್ಸ್‌ಗಳನ್ನು ಈ ಕೆಳಗಿನ ಮಾಧ್ಯಮಗಳ ಮೂಲಕ ಕಳುಹಿಸಿಕೊಡಬಹುದು:

    ವಾಟ್ಸಾಪ್ (WhatsApp) ಸಂಖ್ಯೆ: 9742292938

    ಇಮೇಲ್ ವಿಳಾಸ: events.pvdigital@prajavani.co.in

    ಸೂಚನೆ: ರೀಲ್ಸ್ ಕಳುಹಿಸುವಾಗ ಸ್ಪರ್ಧಿಗಳು ಕಡ್ಡಾಯವಾಗಿ ತಮ್ಮ ಹೆಸರು, ಪೂರ್ಣ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ನಮೂದಿಸರಬೇಕು.

    ಪ್ರಮುಖ ದಿನಾಂಕ:
    ನಿಮ್ಮ ರೀಲ್ಸ್‌ಗಳನ್ನು ಕಳುಹಿಸಲು ಫೆಬ್ರವರಿ 14 ಕೊನೆಯ ದಿನಾಂಕವಾಗಿದೆ.

    ಇಂದೇ ನಿಮ್ಮ ಸೃಜನಶೀಲ ರೀಲ್ಸ್‌ಗಳನ್ನು ಹಂಚಿಕೊಳ್ಳಿ ಮತ್ತು ಪ್ರಜಾವಾಣಿ ಡಿಜಿಟಲ್ ನೀಡುವ ಆಕರ್ಷಕ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಿ!

    ಹೆಚ್ಚಿನ ಮಾಹಿತಿಗಾಗಿ: ಪ್ರಜಾವಾಣಿ ಡಿಜಿಟಲ್ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳನ್ನು ಸಂಪರ್ಕಿಸಿ.

    ಪ್ರಜಾವಾಣಿ ವ್ಯಾಲೆಂಟೈನ್ಸ್‌ ಡೇ ರೀಲ್ಸ್‌ ಸ್ಪರ್ಧೆ
    ಕೊನೆಯ ದಿನಾಂಕ: 14 ಫೆಬ್ರವರಿ 2026#Reels pic.twitter.com/zSw6swu6vK

    — Prajavani (@prajavani) February 5, 2026
    Facebook Gift Offer Instagram Prajavani reels Reels Competetion Social Media youtube
    Share. Facebook Twitter WhatsApp LinkedIn Email
    Previous ArticleSBI ನಲ್ಲಿ ಭರ್ಜರಿ ಉದ್ಯೋಗಾವಕಾಶ: 2273 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ಅರ್ಜಿ ಆಹ್ವಾನ!
    Next Article ಆನ್‌ಲೈನ್ ಗೇಮ್‌ಗಳ ಗೀಳು: ಗಾಜಿಯಾಬಾದ್ ಘಟನೆ ಮತ್ತು ಪೋಷಕರಿಗೆ ಎಚ್ಚರಿಕೆಯ ಸಲಹೆಗಳು

    Related Posts

    Trending

    ವಿದ್ಯಾರ್ಥಿಗಳ ಭವಿಷ್ಯದ ರಕ್ಷಣೆಗೆ ಕೇಂದ್ರದ ನಿರ್ಧಾರ: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಬರಲಿವೆ ಫಾಸ್ಟ್-ಟ್ರ್ಯಾಕ್ ಕೋರ್ಟ್‌ಗಳು

    July 23, 2026
    Trending

    ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

    July 19, 2026
    Trending

    FIFA ವಿಶ್ವಕಪ್ 2026: ಸೆಮಿಫೈನಲ್‌ಗೆ ಯಾವ ತಂಡಗಳು ಎಂಟ್ರಿ? ಭಾರತದಲ್ಲಿ ಎಷ್ಟು ಗಂಟೆಗೆ ಪ್ರಸಾರ? ಸಂಪೂರ್ಣ ಮಾಹಿತಿ

    July 12, 2026
    Top Posts

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Stay In Touch
    • Facebook
    • YouTube
    • TikTok
    • WhatsApp
    • Twitter
    • Instagram
    Latest Reviews
    Most Popular

    ನೀವು ಮಾಡುವ ಈ ಸಣ್ಣ ತಪ್ಪುಗಳಿಂದಲೇ ನಿಮ್ಮ ವಾಹನದ ಮೈಲೇಜ್ ಕಡಿಮೆಯಾಗೋದು! ಇಲ್ಲಿದೆ ಪರಿಹಾರ

    April 14, 20261,270 Views

    ಬಜೆಟ್ ಸ್ನೇಹಿ ಬೈಕ್ ಹುಡುಕುತ್ತಿದ್ದೀರಾ? Hero Splendor Plus ಅಥವಾ HF Deluxe ಖರೀದಿಸುವ ಮುನ್ನ ಇದನ್ನು ಓದಿ.

    March 23, 2026518 Views

    ಬೆಲೆಕಾನ್‌ ಬೀಚ್; ಓಂ ಬೀಚ್ ಸೌಂದರ್ಯವನ್ನೇ ಮೀರಿಸುವಂತಿರುವ ಗೋಕರ್ಣ ಸಮೀಪದ ಸುಂದರ ತೀರ

    November 23, 2025318 Views
    Our Picks

    ಪೆಟ್ರೋಲ್ ಸ್ಕೂಟರ್‌ಗಳ ಕಥೆ ಮುಗೀತಾ? ಭಾರತದ ಮಾರುಕಟ್ಟೆಗೆ ಬಂತು ಏಥರ್‌ನ ‘ಅತ್ಯಂತ ಅಗ್ಗದ’ ಎಲೆಕ್ಟ್ರಿಕ್ ಸ್ಕೂಟರ್!

    August 30, 2026

    ಯಶ್ ‘ಟಾಕ್ಸಿಕ್’ ಬೆಂಬಲಿಸಿದ ಕಿಚ್ಚ ಸುದೀಪ್: ವಿಭಿನ್ನ ಪ್ರಯತ್ನಕ್ಕೆ ಮೆಚ್ಚುಗೆ | Kiccha Sudeep Supports Yash’s Toxic

    August 29, 2026

    ಉಚಿತ ಊಟ, ವಸತಿಯೊಂದಿಗೆ ರುಡ್‌ಸೆಟ್‌ನಿಂದ ‘ವಸ್ತ್ರ ಚಿತ್ರಕಲಾ ಉದ್ಯಮಿ’ ತರಬೇತಿ: ಸ್ವ-ಉದ್ಯೋಗಕ್ಕೆ ಇಲ್ಲಿದೆ ಸುವರ್ಣಾವಕಾಶ!

    August 26, 2026
    Facebook X (Twitter) Instagram YouTube WhatsApp
    • About Us
    • Contact Us
    • Disclaimer
    • Privacy Policy
    © 2026 New Karnataka |. Designed by Karnataka Best Digital Services.

    Type above and press Enter to search. Press Esc to cancel.